ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

T20 ಕ್ರಿಕೆಟ್‌ನಲ್ಲಿ ರೋಹಿತ್ ಶರ್ಮಾ 'ಸಿಕ್ಸರ್ ಕಿಂಗ್'

ನಾಗ್ಪುರ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ವಿಶ್ವದಾಖಲೆ ಬರೆದಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ ಭಾಗವಾಗಿ ಶುಕ್ರವಾರ ನಡೆದ ನಾಗ್ಪುರದಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ 4 ಸಿಕ್ಸರ್ ಸಿಡಿಸಿ ಅಂತರರಾಷ್ಟ್ರೀಯ T20 ಕ್ರಿಕೆಟ್‌ನಲ್ಲಿ ತಮ್ಮ ಸಿಕ್ಸರ್‌ಗಳ ಸಂಖ್ಯೆಯನ್ನು 176ಕ್ಕೆ ಏರಿಸಿದರು. ಅವರು 118 ಟಿ20 ಇನ್ನಿಂಗ್ಸ್‌ಗಳಲ್ಲಿ 176 ಸಿಕ್ಸರ್‌ಗಳನ್ನು ಬಾರಿಸಿರುವ ನ್ಯೂಜಿಲೆಂಡ್‌ನ ಮಾರ್ಟಿನ್ ಗಪ್ಟಿಲ್ (172 ಸಿಕ್ಸ್) ಅವರನ್ನು ಹಿಂದಿಕ್ಕಿ ವಿಶ್ವದಾಖಲೆ ಬರೆದಿದ್ದಾರೆ.

Edited By : Vijay Kumar
PublicNext

PublicNext

24/09/2022 06:41 am

Cinque Terre

39.15 K

Cinque Terre

1