ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

INDvsSA: ಟಾಸ್ ಗೆದ್ದ ಟೀಂ ಇಂಡಿಯಾ ಬೌಲಿಂಗ್ ಆಯ್ಕೆ

ತಿರುವನಂತಪುರಂ: ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡವು ಬೌಲಿಂಗ್ ಆಯ್ದುಕೊಂಡಿದೆ.

ಆಸ್ಟ್ರೇಲಿಯಾದ ವಿರುದ್ಧದ ಸರಣಿಯನ್ನು 2-1 ಅಂತರದಿಂದ ಗೆದ್ದು ಬೀಗಿರುವ ಭಾರತ ತಂಡವು ದಕ್ಷಿಣ ಆಫ್ರಿಕಾ ವಿರುದ್ಧವೂ ಅದ್ಭುತ ಪ್ರದರ್ಶನ ನೀಡುವ ವಿಶ್ವಾಸ ಮೂಡಿಸಿದೆ. ತಿರುವನಂತಪುರಂನಲ್ಲಿ ಇಂದು ನಡೆಯಲಿರುವ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ.

Edited By : Vijay Kumar
PublicNext

PublicNext

28/09/2022 07:03 pm

Cinque Terre

92.94 K

Cinque Terre

0

ಸಂಬಂಧಿತ ಸುದ್ದಿ