ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಮೈಲುಗಲ್ಲು ನೆಟ್ಟ ರೋಹಿತ್ ಶರ್ಮಾ

ನವದೆಹಲಿ: ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಟಿ20 ಕ್ರಿಕೆಟ್ ಇತಿಹಾಸದಲ್ಲಿ 400 ಪಂದ್ಯಗಳಲ್ಲಿ ಕಾಣಿಸಿಕೊಂಡ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗುವಾಹಟಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತದ ಎರಡನೇ T20 ರೋಹಿತ್ ಅವರ 400ನೇ T20 ಪಂದ್ಯವಾಗಿದೆ. ವೆಸ್ಟ್ ಇಂಡೀಸ್ ಆಲ್ ರೌಂಡರ್ ಕೀರಾನ್ ಪೊಲಾರ್ಡ್ ಅತಿ ಹೆಚ್ಚು ಟಿ20 ಪಂದ್ಯಗಳನ್ನು (614) ಆಡಿದ ದಾಖಲೆ ಹೊಂದಿದ್ದಾರೆ.

Edited By : Vijay Kumar
PublicNext

PublicNext

02/10/2022 09:25 pm

Cinque Terre

36.93 K

Cinque Terre

0

ಸಂಬಂಧಿತ ಸುದ್ದಿ