ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

T20 ಕ್ರಿಕೆಟ್‌ನಲ್ಲಿ ವಿಶ್ವ ದಾಖಲೆ ಬರೆದ ಸೂರ್ಯಕುಮಾರ್ ಯಾದವ್

ಗುವಾಹಟಿ: ಭಾನುವಾರ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟರ್ ಸೂರ್ಯಕುಮಾರ್ ಯಾದವ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಅವರು ಟಿ20ಐ ಕ್ರಿಕೆಟ್‌ನಲ್ಲಿ 1,000 ರನ್‌ಗಳನ್ನು ಪೂರೈಸಲು ಕಡಿಮೆ ಎಸೆತಗಳನ್ನು ತೆಗೆದುಕೊಂಡ ವಿಶ್ವದಾಖಲೆಯನ್ನು ಮುರಿದಿದ್ದಾರೆ. 32 ವರ್ಷದ ಸೂರ್ಯಕುಮಾರ್ ಯಾದವ್ 1,000 ರನ್ ಗಡಿ ತಲುಪಲು 573 ಎಸೆತಗಳನ್ನು ತೆಗೆದುಕೊಂಡರು. ಅವರು ಈ ದಾಖಲೆ ಮಾಡಲು 604 ಎಸೆತಗಳನ್ನು ತೆಗೆದುಕೊಂಡಿದ್ದ ಆಸ್ಟ್ರೇಲಿಯಾದ ಗ್ಲೆನ್ ಮ್ಯಾಕ್ಸ್‌ವೆಲ್ ಅವರನ್ನು ಹಿಂದಿಕ್ಕಿದರು.

Edited By : Vijay Kumar
PublicNext

PublicNext

02/10/2022 10:41 pm

Cinque Terre

87.69 K

Cinque Terre

1

ಸಂಬಂಧಿತ ಸುದ್ದಿ