ರಾಂಚಿ: ರೀಜಾ ಹೆಂಡ್ರಿಕ್ಸ್ ಹಾಗೂ ಐಡೆನ್ ಮಾರ್ಕ್ರಾಮ್ ಅರ್ಧಶತಕದ ಸಹಾಯದಿಂದ ದಕ್ಷಿಣ ಆಫ್ರಿಕಾ ತಂಡವು ಭಾರತಕ್ಕೆ 279 ರನ್‌ಗಳ ಗುರಿ ನೀಡಿದೆ.
ರಾಂಚಿಯಲ್ಲಿ ನಡೆಯುತ್ತಿರುವ ಏಕದಿನ ಸರಣಿಯ ಎರಡನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ದಕ್ಷಿಣ ಆಫ್ರಿಕಾ 7 ವಿಕೆಟ್ ನಷ್ಟಕ್ಕೆ 278 ರನ್ ಗಳಿಸಿದೆ. ತಂಡದ ಪರ ರೀಜಾ ಹೆಂಡ್ರಿಕ್ಸ್ 74 ರನ್ ಹಾಗೂ ಐಡೆನ್ ಮಾರ್ಕ್ರಾಮ್ 79 ರನ್ ಗಳಿಸಿದ್ದಾರೆ.
PublicNext
09/10/2022 05:42 pm