ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

INDvsSA 3rd ODI: ಇಂದು ಫೈನಲ್ ಹಣಾಹಣಿ- ಸರಣಿ ವಶದತ್ತ ಭಾರತದ ಚಿತ್ತ

ದೆಹಲಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ಕೊನೆಯ ಹಾಗೂ ಮೂರನೇ ಇಂದು ಮಧ್ಯಾಹ್ನ ದೆಹಲಿಯಲ್ಲಿ ನಡೆಯಲಿದೆ.

ಕಳೆದ ಎರಡು ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದು ಪಂದ್ಯ ಗೆಲುವು ಸಾಧಿಸಿವೆ. ಸರಣಿಯನ್ನು ವಶಕ್ಕೆ ಪಡೆಯಲು ಭಾರತಕ್ಕೆ ಇಂದಿನ ಪಂದ್ಯವು ಭಾರಿ ಮಹತ್ವದ್ದಾಗಿದೆ. ಶಿಖರ್ ಧವನ್ ನಾಯಕತ್ವದ ಈ ತಂಡದಲ್ಲಿ ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಇನ್ನು ಬೌಲಿಂಗ್ ಪಡೆಯುವು ಬಲಿಷ್ಠವಾಗಿದೆ. ಹೀಗಾಗಿ ಟೀಂ ಇಂಡಿಯಾ ಗೆಲುವಿನ ವಿಶ್ವಾಸ ಮೂಡಿಸಿದೆ.

Edited By : Vijay Kumar
PublicNext

PublicNext

11/10/2022 07:53 am

Cinque Terre

78.94 K

Cinque Terre

0

ಸಂಬಂಧಿತ ಸುದ್ದಿ