ಸಿಡ್ನಿ: 2022ರ ಟಿ20 ವಿಶ್ವಕಪ್ ಟೂರ್ನಿ ಹಿನ್ನಲೆಯಲ್ಲಿ ಟೀಂ ಇಂಡಿಯಾ ಈಗಾಗಲೇ ಆಸ್ಟ್ರೇಲಿಯಾ ತಲುಪಿದ್ದು, ನೆಟ್ ಪ್ರ್ಯಾಕ್ಟೀಸ್ ಹಾಗೂ ಅಭ್ಯಾಸ ಪಂದ್ಯಗಳನ್ನು ಆಡುತ್ತಿದೆ. ಪಶ್ಚಿನ ಆಸ್ಟ್ರೇಲಿಯಾ ವಿರುದ್ಧ ನಿನ್ನೆ (ಸೋಮವಾರ) ನಡೆದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿದರು. ಇನ್ನು ಅರ್ಶದೀಪ್ ಸಿಂಗ್, ಯಜುವೇಂದ್ರ ಚಹಾಲ್ ಹಾಗೂ ಭುವನೇಶ್ವರ ಕುಮಾರ್ ಉತ್ತಮ ಬೌಲಿಂಗ್ ಪ್ರದರ್ಶನ ನೀಡಿದರು.
ಪಂದ್ಯಕ್ಕೂ ಮುನ್ನ ಹಾಗೂ ಬಳಿಕ ಟೀಂ ಇಂಡಿಯಾ ನೆಟ್ ಪ್ರ್ಯಾಕ್ಟೀಸ್ ನಡೆಸಿತು. ಈ ವಿಡಿಯೋವನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟ್ವರ್ ಖಾತೆಯಲ್ಲಿ ಹಂಚಿಕೊಂಡಿದೆ.
PublicNext
11/10/2022 08:15 am