ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಭಾರತ- ದ.ಆಫ್ರಿಕಾ ಏಕದಿನ ಪಂದ್ಯಕ್ಕೂ ಮಳೆ ಕಾಟ

ನವದೆಹಲಿ: ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಏಕದಿನ ಸರಣಿಯ ಕೊನೆಯ ಹಾಗೂ ಮೂರನೇ ಪಂದ್ಯಕ್ಕೆ ಮಳೆ ಕಾಟ ಶುರುವಾಗಿದೆ. ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 1:30ಕ್ಕೆ ಆರಂಭವಾಗಬೇಕಿದ್ದ ಪಂದ್ಯವು ಮಳೆಯಿಂದಾಗಿ ವಿಳಂಬಗೊಂಡಿದೆ.

Edited By : Vijay Kumar
PublicNext

PublicNext

11/10/2022 01:43 pm

Cinque Terre

62.37 K

Cinque Terre

0