ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಕೊನೆಯ ಹಾಗೂ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ಶಿಖರ್ ಧವನ್ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 1:30ಕ್ಕೆ ಪಂದ್ಯವು ಆರಂಭವಾಗಬೇಕಿತ್ತು. ಆದರೆ ಮಳೆಯಿಂದಾಗಿ ಅರ್ಧ ಗಂಟೆ ತಡವಾಗಿ ವಿಳಂಬವಾಗಿದೆ. ಏಕದಿನ ಸರಣಿಯ ಕಳೆದ ಎರಡು ಪಂದ್ಯಗಳಲ್ಲಿ ಉಭಯ ತಂಡಗಳು ತಲಾ ಒಂದು ಪಂದ್ಯ ಗೆಲುವು ಸಾಧಿಸಿವೆ. ಸರಣಿಯನ್ನು ವಶಕ್ಕೆ ಪಡೆಯಲು ಭಾರತಕ್ಕೆ ಇಂದಿನ ಪಂದ್ಯವು ಭಾರಿ ಮಹತ್ವದ್ದಾಗಿದೆ.
PublicNext
11/10/2022 01:54 pm