ನವದೆಹಲಿ: ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ಗೆ ಭಾರತದ 22 ವರ್ಷದ ವೇಗಿ ಉಮ್ರಾನ್ ಮಲಿಕ್ ಅವರನ್ನು ಆಯ್ಕೆ ಮಾಡಬೇಕಿತ್ತು ಎಂದು ಆಸ್ಟ್ರೇಲಿಯಾದ ಮಾಜಿ ವೇಗಿ ಬ್ರೆಟ್ ಲೀ ಹೇಳಿದ್ದಾರೆ.
"ಉಮ್ರಾನ್ ಮಲಿಕ್ ಗಂಟೆಗೆ 150 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್ ಮಾಡುತ್ತಾರೆ. ನನ್ನ ಪ್ರಕಾರ ನಿಮ್ಮ ಬಳಿ ವಿಶ್ವದ ಅತ್ಯುತ್ತಮ ಕಾರನ್ನು ಹೊಂದಿರುವಾಗ ಮತ್ತು ನೀವು ಅದನ್ನು ಗ್ಯಾರೇಜ್‌ನಲ್ಲಿ ಬಿಟ್ಟಿದ್ದೀರಿ. ಆ ಕಾರನ್ನು ನೀವು ಹೊಂದಿದ್ದರೂ ಏನು ಪ್ರಯೋಜನ? ಎಂದು ಟೀಂ ಇಂಡಿಯಾ ಆಯ್ಕೆ ಸಮಿತಿಗೆ ಬ್ರೆಟ್ ಲೀ ಕ್ಲಾಸ್ ತೆಗೆದುಕೊಂಡಿದ್ದಾರೆ.
PublicNext
12/10/2022 12:49 pm