", "articleSection": "Accident", "image": { "@type": "ImageObject", "url": "https://prod.cdn.publicnext.com/s3fs-public/235762-1736221009-Untitled-design-(18).jpg", "height": 710, "width": 1242 }, "datePublished": "2020-09-10T08:59:00+05:30", "dateModified": "2020-09-10T08:59:37+05:30", "author": { "@type": "Person", "name": "KumarTumakur" }, "editor": { "@type": "Person", "name": "nagaraj.talugeri" }, "publisher": { "@type": "Organization", "name": "PublicNext", "logo": { "@type": "ImageObject", "url": "//live-publicnext.s3.ap-south-1.amazonaws.com/publicnextsite/assets/img/landing/Logo.png", "width": 97, "height": 45 } }, "description": " ತುಮಕೂರು: ಟ್ರಾಕ್ಟರ್ ಟ್ರೈಲರ್ ಗೆ ಬೈಕ್ ಗುದ್ದಿದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ತುಮಕೂರು ತಾಲ್ಲೂಕು ಕೋರ ಹೋಬಳಿ ಓಬಳಾ...Read more" } ", "keywords": "Tumakuru road accident, tractor trailer collision, bike accident, family tragedy, three killed, Karnataka road mishap, Tumakuru news, fatal accident, road safety. ,Tumkur,Accident", "url": "https://publicnext.com/article/nid/Tumkur/Accident" } ತುಮಕೂರು: ಟ್ರಾಕ್ಟರ್ ಟ್ರೈಲರ್‌ಗೆ ದ್ವಿಚಕ್ರ ವಾಹನ ಗುದ್ದಿ ಒಂದೇ ಕುಟುಂಬದ ಮೂವರ ದುರ್ಮರಣ
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಟ್ರಾಕ್ಟರ್ ಟ್ರೈಲರ್‌ಗೆ ದ್ವಿಚಕ್ರ ವಾಹನ ಗುದ್ದಿ ಒಂದೇ ಕುಟುಂಬದ ಮೂವರ ದುರ್ಮರಣ

ತುಮಕೂರು: ಟ್ರಾಕ್ಟರ್ ಟ್ರೈಲರ್ ಗೆ ಬೈಕ್ ಗುದ್ದಿದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಘಟನೆ ತುಮಕೂರು ತಾಲ್ಲೂಕು ಕೋರ ಹೋಬಳಿ ಓಬಳಾಪುರ ಗೇಟ್ ಬಳಿ ಇಂದು ನಸುಕಿನಲ್ಲಿ ನಡೆದಿದೆ.

ಟ್ರಾಕ್ಟರ್ ಹಿಂಬದಿಯ ಟ್ರೈಲರ್ ಗೆ ಗುದ್ದಿದ ಬೈಕ್ ಗುದ್ದಿದ ರಭಸಕ್ಕೆ ಮಧುಗಿರಿ ತಾ ಗುಡ್ಡೇನಹಳ್ಳಿ ಮೂಲದ ಮಹಮದ್ ಆಸೀಫ್(12), ಮಮ್ತಾಜ್ (38), ಶಾಖೀರ್ ಹುಸೇನ್(48) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ

ಘಟನಾ ಸ್ಥಳಕ್ಕೆ ಎಸ್‌ಪಿ ಅಶೋಕ್ ವೆಂಕಟ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Edited By : Nagaraj Tulugeri
PublicNext

PublicNext

07/01/2025 09:13 am

Cinque Terre

17.3 K

Cinque Terre

0