ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಅಪರಿಚಿತ ವಾಹನ ಡಿಕ್ಕಿ; ಮಹಿಳೆ ಸಾವು

ತುಮಕೂರು: ಕೊರಟಗೆರೆ ವಿಧಾನಸಭಾ ಕ್ಷೇತ್ರದ ಕೋರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೋಮವಾರ ಬೆಳಿಗ್ಗೆ ಶಿರಾ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ 38 ವರ್ಷದ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ.

ವಾಹನ ಸವಾರ ಅಪಘಾತ ಮಾಡಿ ವಾಹನದೊಂದಿಗೆ ಪರಾರಿಯಾಗಿದ್ದಾನೆ. ಮಹಿಳೆಯ ಪತ್ತೆಗೆ ಮತ್ತು ವಾಹನದ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.ಈ ಸಂಬಂಧ ಕೋರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವರದಿ: ರಾಘವೇಂದ್ರ ದಾಸರಳ್ಳಿ ಪಬ್ಲಿಕ್ ನೆಕ್ಸ್ಟ್, ತುಮಕೂರು

Edited By : Vijay Kumar
PublicNext

PublicNext

26/09/2022 09:09 am

Cinque Terre

19.01 K

Cinque Terre

0