ತುಮಕೂರು: ತುಮಕೂರಿನ ಸದಾಶಿವನಗರದಲ್ಲಿರುವ ಪಿಎಫ್ಐ ಮುಖಂಡನ ಮನೆ ಮೇಲೆ ದಾಳಿ ನಡೆಸಿರುವ ತಿಲಕ್ ಪಾರ್ಕ್ ಠಾಣೆ ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ.
ಸದಾಶಿವನಗರದ ನಿವಾಸಿ ಪಿಎಫ್ಐ ಜಿಲ್ಲಾಧ್ಯಕ್ಷ ರಿಯಾನ್ ಖಾನ್ ಮನೆ ಮೇಲೆ ಮಂಗಳವಾರ ಬೆಳಿಗ್ಗೆ 5 ಗಂಟೆಗೆ ದಾಳಿ ಮಾಡಿದ್ದಾರೆ. ತುಮಕೂರು ಎಸ್.ಪಿ ರಾಹುಲ್ ಕುಮಾರ್ ಶಹಪುರ್ ವಾಡ್ ನೇತೃತ್ವದಲ್ಲಿ ದಾಳಿ ನಡೆದಿದ್ದು ರೀಯಾನ್ ಖಾನ್‌ನನ್ನು ತಹಶೀಲ್ದಾರ್ ಬಳಿ ಹಾಜರುಪಡಿಸಿ ಬಳಿಕ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Kshetra Samachara
27/09/2022 03:02 pm