ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಲಂಚ ಪಡೆಯುವಾಗ ಸಿಕ್ಕಿಬಿದ್ದ ಪ್ರಾಂಶುಪಾಲ

ಮಧುಗಿರಿ: ಮಧುಗಿರಿ ಶೈಕ್ಷಣಿಕ ಜಿಲ್ಲೆ ಡಯಟ್‌ನ ಪ್ರಿನ್ಸಿಪಾಲ್ ರಾಮಕೃಷ್ಣಯ್ಯ ಅವರು ಹನುಮಂತರಾಜು ಎಂಬುವರ ಹೋಟೆಲ್ ಬಿಲ್ ಮಾಡಿ ಕೊಡುವ ವಿಚಾರದಲ್ಲಿ 17,000 ರೂ.ವನ್ನು ಲಂಚವಾಗಿ ಬೇಡಿಕೆ ಇಟ್ಟಿದ್ದರು. ಮಂಗಳವಾರ ಲಂಚದ ಹಣವನ್ನು ಸ್ವೀಕರಿಸುವಾಗ ಲೋಕಾಯುಕ್ತರಿಗೆ ಸಿಕ್ಕಿ ಬಿದ್ದಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ತುಮಕೂರು ಡಿವೈಎಸ್ಪಿ ರವೀಶ್ ಸಿ.ಆರ್, ಪಿಐ ರಾಮರೆಡ್ಡಿ ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.

ವರದಿ: ರಾಘವೇಂದ್ರ ದಾಸರಹಳ್ಳಿ, ಪಬ್ಲಿಕ್ ನೆಕ್ಸ್ಟ್, ತುಮಕೂರು

Edited By : Vijay Kumar
PublicNext

PublicNext

11/10/2022 04:20 pm

Cinque Terre

10.01 K

Cinque Terre

0