ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಕಚೇರಿಯಲ್ಲಿಯೇ ಎಸಿ ಜನ್ಮದಿನಾಚರಣೆ; ಕ್ರಮಕ್ಕೆ ಒತ್ತಾಯ

ತುಮಕೂರು : ಕಚೇರಿ ಸಮಯದಲ್ಲಿ ತುಮಕೂರು ಉಪವಿಭಾಗಾಧಿಕಾರಿ ಅಜಯ್ ಕುಮಾರ್ ಹುಟ್ಟು ಹಬ್ಬ ಆಚರಿಸಿಕೊಂಡು ವಿವಾದಕ್ಕೆ ಸಿಲುಕಿದ್ದಾರೆ, ಹುಟ್ಟುಹಬ್ಬ ಸಂಭ್ರಮಾಚರಣೆಯ ವಿಡಿಯೋ ಮತ್ತು ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಕಚೇರಿ ಸಮಯದಲ್ಲಿ ಸಾರ್ವಜನಿಕರನ್ನು ಹೊರಗಡೆ ಇಟ್ಟು ಕಚೇರಿ ಒಳಗೆ ಹುಟ್ಟುಹಬ್ಬ ಆಚರಿಸಿಕೊಂಡ ಉಪವಿಭಾಗಾಧಿಕಾರಿ ನಡೆಗೆ ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಕಚೇರಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಎಸಿ ಯವರ ಮೇಲೆ ಶಿಸ್ತುಕ್ರಮ ಜರುಗಿಸುವಂತೆ ಸಾಮಾಜಿಕ ಹೋರಾಟಗಾರ ಜೆಟ್ಟಿ ಅಗ್ರಹಾರ ನಾಗರಾಜು ಜಿಲ್ಲಾಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

Edited By : Nagesh Gaonkar
PublicNext

PublicNext

19/09/2022 06:14 pm

Cinque Terre

29.4 K

Cinque Terre

1