ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ನಾಳೆ (ಸೆ.17) ಹಾಲೇನಹಳ್ಳಿಯಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಕಡೆ

ತಿಪಟೂರು: ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಹೊನ್ನವಳ್ಳಿ ಹೋಬಳಿಯ ಹಾಲೇನಹಳ್ಳಿ ಗ್ರಾಮದಲ್ಲಿ ಸೆಪ್ಟೆಂಬರ್ 17ರಂದು ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಅಭಿಯಾನದಲ್ಲಿ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಪಾಲ್ಗೊಳ್ಳಲಿದ್ದಾರೆ. ಸ್ಥಳೀಯರು ಇದರ ಲಾಭವನ್ನು ಪಡೆದುಕೊಳ್ಳುವಂತೆ ತಿಳಿಸಲಾಗಿದೆ.

ತುಮಕೂರು ತಾಲೂಕಿನ ಗೂಳೂರು ಹೋಬಳಿ ಬಾಣವರ, ಗುಬ್ಬಿ ತಾಲೂಕಿನ ಗುಡ್ಡದ ಓಬಳ್ಳಾಪುರ, ಕುಣಿಗಲ್ ತಾಲೂಕಿನ ಸಂತೆಪೇಟೆ, ತುರುವೇಕೆರೆ ತಾಲೂಕಿನ ದುಂಡ ಗ್ರಾಮ, ಚಿಕ್ಕನಾಯಕನಹಳ್ಳಿ ತಾಲೂಕಿನ ಗಾಣದಾಳ, ಕೊರಟಗೆರೆ ತಾಲೂಕಿನ ನವಿಲು ಕುರಿಕೆ, ಶಿರಾ ತಾಲೂಕಿನ ರತ್ನಸಂದ್ರ, ಪಾವಗಡ ಕರೇಕ್ಯಾತನಹಳ್ಳಿ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಡೆಯಲಿದೆ.

ವರದಿ: ರಾಘವೇಂದ್ರ ದಾಸರಹಳ್ಳಿ ತುಮಕೂರು

Edited By : Vijay Kumar
PublicNext

PublicNext

16/09/2022 02:07 pm

Cinque Terre

12.83 K

Cinque Terre

0