ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದು ಕೊರತೆ ನಿವಾರಣಾ ಸಮಿತಿಗೆ ಅರ್ಜಿ ಆಹ್ವಾನ

ಕೊರಟಗೆರೆ ಪಟ್ಟಣ ಪಂಚಾಯಿತಿಯಲ್ಲಿ ಕುಂದು ಕೊರತೆ ನಿವಾರಣಾ ಸಮಿತಿ ಯನ್ನು ರಚಿಸುವ ಹಿನ್ನೆಲೆಯಲ್ಲಿ ಸದರಿ ಸಮಿತಿಗೆ ಒಬ್ಬ ನಿವೃತ್ತ ಸಿವಿಲ್ ನ್ಯಾಯಾಧೀಶರನ್ನು ಅಧ್ಯಕ್ಷರನ್ನಾಗಿ ಹಾಗೂ ಸರ್ಕಾ ರದ ಒಬ್ಬ ನಿವೃತ್ತ ಎ ದರ್ಜೆ ಅಧಿಕಾರಿಯನ್ನು ಸದಸ್ಯರ ನ್ನಾಗಿ ಆಯ್ಕೆ ಮಾಡಬೇ ಕಾಗಿದ್ದು, ಆಸಕ್ತಿ ಇರುವ 65 ವರ್ಷದೊಳಗಿನ ನಿವೃತ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 27ರೊಳಗಾಗಿ ಕೊರಟಗೆರೆ ಪಟ್ಟಣ ಪಂಚಾ ಯಿತಿ ಕಚೇರಿಗೆ ಸಲ್ಲಿಸಬಹು ದಾಗಿದೆ ಎಂದು ಮುಖ್ಯಾ ಧಿಕಾರಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

13/10/2022 09:22 am

Cinque Terre

2 K

Cinque Terre

0

ಸಂಬಂಧಿತ ಸುದ್ದಿ