ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ತುಮಕೂರು: ಸ್ಥಳೀಯರಿಂದ ಹೆಬ್ಬಾವು ರಕ್ಷಣೆ

ಚಿಕ್ಕನಾಯಕನಹಳ್ಳಿ: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ರಾಮನಹಳ್ಳಿ ಗ್ರಾಮವಾಸಿ ಗೋಪಿ ಕೃಷ್ಣ ಎಂಬುವರ ಮನೆಗೆ ಭಾನುವಾರ ರಾತ್ರಿ ಹೆಬ್ಬಾವು ಪತ್ತೆಯಾಗಿದ್ದು ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ತಕ್ಷಣ ಅದನ್ನು ಸ್ಥಳೀಯರು ಮತ್ತು ಅರಣ್ಯ ಇಲಾಖೆಯ ಸಹಕಾರದೊಂದಿಗೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ನಡೆದಿದೆ.

ಹೆಬ್ಬಾವನ್ನು ಹಿಡಿದು ರಕ್ಷಣೆ ಮಾಡಿರುವಂತಹ ದೃಶ್ಯ ಎಲ್ಲೆಡೆ ವೈರಲ್ ಆಗಿದೆ ಗ್ರಾಮಸ್ಥರು ಹಾವನ್ನು ರಕ್ಷಣೆ ಮಾಡಿರುವ ನಡೆ ಎಲ್ಲೆಡೆ ಮೆಚ್ಚುಗೆಗೆ ಪಾತ್ರವಾಗಿದೆ.

Edited By : Somashekar
Kshetra Samachara

Kshetra Samachara

12/09/2022 01:34 pm

Cinque Terre

2.08 K

Cinque Terre

0