ತುಮಕೂರು: ಭಾರತ್ ಜೋಡೋ ಯಾತ್ರೆಯಲ್ಲಿ ಗುಬ್ಬಿ ಜೆಡಿಎಸ್ ಶಾಸಕ ಶ್ರೀನಿವಾಸ್ ಕಣಿಸಿಕೊಂಡು ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ್ದಾರೆ.
ಜೆಡಿಎಸ್ ಉಚ್ಛಾಟಿತ ಶಾಸಕ ಎಸ್.ಆರ್ ಶ್ರೀನಿವಾಸ್ ತುರುವೇಕೆರೆ ತಾಲೂಕಿನಲ್ಲಿ ಸಾಗುತ್ತಿರುವ ಪಾದಯಾತ್ರೆಯಲ್ಲಿ ಕಾಣಿಸಿಕೊಂಡಿದ್ದು ಜೆಡಿಎಸ್ ಪಕ್ಷಕ್ಕೆ ಸ್ಪಷ್ಟ ಸಂದೇಶ ರವಾನಿಸಿದ್ದಾರೆ. ಕಾಂಗ್ರೆಸ್ ಯಾತ್ರೆಯಲ್ಲಿ ಪಾಲ್ಗೊಳ್ಳುವ ಮೂಲಕ ತಮ್ಮ ಮುಂದಿನ ನಡೆಯ ಬಗ್ಗೆ ಬಹಿರಂಗ ಸುಳಿವು ನೀಡಿದ್ದಾರೆ.
PublicNext
08/10/2022 12:34 pm