ಕಟಪಾಡಿ: ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿಯಲ್ಲಿ ಕಾರು ಮತ್ತು ಟ್ಯಾಂಕರ್ ನಡುವೆ ಅಪಘಾತ ಸಂಭವಿಸಿದ ಘಟನೆ ಗುರುವಾರ ಮುಂಜಾನೆ ನಡೆದಿದೆ.
ಕಟಪಾಡಿ ಜಂಕ್ಷನ್ ನಲ್ಲಿ ಈ ಘಟನೆ ನಡೆದಿದ್ದು, ಅಪಘಾತದ ಪರಿಣಾಮ ಕಾರು ಜಖಂಗೊಂಡಿದೆ.
ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.
Kshetra Samachara
07/01/2021 09:17 am