ಕುಂದಾಪುರ: ಇಲ್ಲಿನ ಹಾಲಾಡಿ ರಸ್ತೆ ಸಮೀಪ ಕಾರು ಪಲ್ಟಿಯಾದ ಘಟನೆ ನೆಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ವೇಗವಾಗಿ ಬರುತ್ತಿದ್ದ ಕಾರಿಗೆ ನಾಯಿಯೊಂದು ಅಡ್ಡಬಂದ ಪರಿಣಾಮ ಈ ಘಟನೆ ಸಂಭವಿಸಿದ್ದು ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ