ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೈಂದೂರು: ಅರಬೀ ಸಮುದ್ರದಲ್ಲಿ ಗಂಡಸಿನ ಶವ ಪತ್ತೆ

ಬೈಂದೂರು: ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಶಿರೂರು ಗ್ರಾಮದ ಅರಬೀಸಮುದ್ರದಲ್ಲಿ ಗಂಡಸಿನ ಮೃತದೇಹ ಪತ್ತೆಯಾಗಿದೆ. ಸುಮಾರು 45 ರಿಂದ 50 ವರ್ಷದ ಅಪರಿಚಿತ ಗಂಡಸಿನ ಮೃತ ದೇಹ ಇದಾಗಿದ್ದು ಈ ವ್ಯಕ್ತಿಯ ಪರಿಚಯ ತಿಳಿದಿದ್ದರೆ ಬೈಂದೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸಬೇಕಾಗಿ ವಿನಂತಿಸಲಾಗಿದೆ.

ದೂರವಾಣಿ ನಂಬ್ರ:08254-251033

Edited By : PublicNext Desk
Kshetra Samachara

Kshetra Samachara

01/06/2022 08:28 pm

Cinque Terre

3.33 K

Cinque Terre

0

ಸಂಬಂಧಿತ ಸುದ್ದಿ