ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಹಡಿಲು ಭೂಮಿಯಲ್ಲೀಗ ಸಮೃದ್ಧ ಭತ್ತದ ಬೆಳೆ

ಉಡುಪಿ:"ಹಡಿಲು ಭೂಮಿ ಕೃಷಿ ಅಂದೋಲನ"ದಡಿ ಕೇದಾರೋತ್ಥಾನ ಟ್ರಸ್ಟ್ ಮೂಲಕ ತೆಂಕನಿಡಿಯೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ 60 ಎಕರೆ ಹಡಿಲು ಭೂಮಿಯಲ್ಲಿ ಸಾವಯವ ಕೃಷಿ ಮಾಡಲಾಗಿತ್ತು.ಇಲ್ಲೀಗ ಭತ್ತದ ಬೆಳೆ ಹುಲುಸಾಗಿ ಬೆಳೆದಿದೆ.ಉಡುಪಿ ಶಾಸಕ ರಘುಪತಿ ಭಟ್ ಇವತ್ತು ಸ್ಥಳಕ್ಕೆ ಭೇಟಿ ನೀಡಿ ಹಡಿಲು ಭೂಮಿ ಕೃಷಿ ನಾಟಿ ಮಾಡಿದ ಗದ್ದೆಗಳ ಬೆಳೆ ವೀಕ್ಷಿಸಿದರು.

ಈ ಸಂದರ್ಭದಲ್ಲಿ ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ, ಉಡುಪಿ ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷರಾದ ಶರತ್ ಬೈಲಕೆರೆ, ಕೇದಾರೋತ್ಥಾನ ಟ್ರಸ್ಟ್ ನ ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

27/08/2021 03:33 pm

Cinque Terre

8.12 K

Cinque Terre

1

ಸಂಬಂಧಿತ ಸುದ್ದಿ