ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿಯೆಲ್ಲೆಡೆ ಹಡಿಲು ಭೂಮಿ ಕೃಷಿ ಕಟಾವು ಕಾರ್ಯ ಚುರುಕು

ಪರ್ಕಳ: ಕೇದಾರೋತ್ಥಾನ ಟ್ರಸ್ಟ್ ಮೂಲಕ ಪರ್ಕಳ ಭಾಗದಲ್ಲಿ ಹಡಿಲು ಭೂಮಿಯಲ್ಲಿ ಕೃಷಿ ಮಾಡಿದ ಗದ್ದೆಗಳ ಕಟಾವು ಕಾರ್ಯ ಭರದಿಂದ ಸಾಗುತ್ತಿದೆ. ಇಂದು ಶಾಸಕ ಕೆ. ರಘುಪತಿ ಭಟ್ ಖುದ್ದು ಸ್ಥಳಕ್ಕೆ ಭೇಟಿ ನೀಡಿ ಕಟಾವು ಕಾರ್ಯ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಉಡುಪಿ ನಗರ ಸಭೆಯ ಅಧ್ಯಕ್ಷರಾದ ಸುಮಿತ್ರಾ ಆರ್ ನಾಯಕ್, ಕೇದಾರೋತ್ಥಾನ ಟ್ರಸ್ಟ್ ನ ಕೋಶಾಧಿಕಾರಿಗಳಾದ ರಾಘವೇಂದ್ರ ಕಿಣಿ, ಸ್ಥಳೀಯರಾದ ರಂಜಿತ್ ಶೆಟ್ಟಿ, ರಾಜು ಪಾಣರ, ಪ್ರದೀಪ್ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

09/12/2021 07:18 pm

Cinque Terre

1.69 K

Cinque Terre

0

ಸಂಬಂಧಿತ ಸುದ್ದಿ