ಶ್ರೀ ವರಲಕ್ಷ್ಮಿ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಡಾ. ಗೋವಿಂದ ಬಾಬು ಪೂಜಾರಿ ನೇತೃತ್ವದ ಪ್ರಗ್ಯ್ನ ಸಾಗರ ಹೋಟೆಲ್ಸ್ ಹಾಗೂ ರೆಸಾರ್ಟ್ ಸಂಸ್ಥೆ ನೂತನ ಆಡಳಿತದೊಂದಿಗೆ ಪುನಾರಾರಂಭ ಕಾರ್ಯಕ್ರಮ ಸೋಮವಾರ ಉಪ್ಪುಂಡದಲ್ಲಿ ನಡೆಯಿತು.
ಈ ನೂತನ ಸಂಸ್ಥೆಯನ್ನು ರಾಜ್ಯ ಸಹಕಾರಿ ಸಚಿವ ಎಸ್. ಟಿ. ಸೋಮಶೇಖರ್, ಕೈಗಾರಿಕಾ ಸಚಿವ ಮುರಗೇಶ್ ನಿರಾಣಿ, ಕೃಷಿ ಸಚಿವ ಬಿ.ಸಿ ಪಾಟೀಲ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಉದ್ಘಾಟಸಿ ಶುಭಕೋರಿದರು.ಮುಖ್ಯ ಅತಿಥಿಗಳಾಗಿ ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ,ಸಹಕಾರಿ ಧುರೀಣ ಡಾ. ಎಂ.ಏನ್. ರಾಜೇಂದ್ರ ಕುಮಾರ್,ಬೈಂದೂರು ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
05/04/2022 09:24 am