ಕಾರ್ಕಳ: ದುರ್ಗಾ ತೆಳ್ಳಾರು ಭಾಗದಿಂದ ಆಕ್ರಮವಾಗಿ ಮರಳನ್ನು ಕದ್ದು ಸಾಗಿಸುತ್ತಿದ್ದಾಗ ಕಾರ್ಕಳ ಗ್ರಾಮಾಂತರ ಪೊಲೀಸರು ಪತ್ತೆ ಹಚ್ಚಿ ಟೆಂಪೋ ವಶಕ್ಕೆ ಪಡೆದ ಘಟನೆ ಶುಕ್ರವಾರ ನಡೆದಿದೆ.
ಕಳೆದ ಹಲವು ದಿನಗಳಿಂದ ತೆಳ್ಳಾರು ಹೊಳೆಯಲ್ಲಿ ಆಕ್ರಮವಾಗಿ ಮರಳು ದಂಧೆ ನಡೆಯುತ್ತಿದ್ದು, ಈ ಬಗ್ಗೆ ಸಾರ್ವಜನಿಕರ ದೂರಿನ ಮೇರೆಗೆ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ.
Kshetra Samachara
12/12/2020 07:19 am