ಕಾರ್ಕಳ: ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ವೀಡಿಯೊ ಗ್ರಾಫರ್ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಾರ್ಕಳ ಕಸಬಾ ಗ್ರಾಮದ ಮಾರ್ಕೆಟ್ ಸಮೀಪದ ನಿವಾಸಿ ಪ್ರಸನ್ನ (45) ಆತ್ಮಹತ್ಯೆ ಮಾಡಿಕೊಂಡವರು. ಅವರು ಅವಿವಾಹಿತರಾಗಿದ್ದು, ವೃತ್ತಿಯಲ್ಲಿ ವೀಡಿಯೊ ಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದರು. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kshetra Samachara
03/10/2020 09:49 pm