ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಆನೆಕೆರೆಯಲ್ಲಿ ತೇಲಿ ಬಂತು ಅಪರಿಚಿತ ಶವ; ಕೊಲೆಯೋ ?, ಆತ್ಮಹತ್ಯೆಯೋ?

ಕಾರ್ಕಳ: ಪುರಸಭೆ ವ್ಯಾಪ್ತಿಯ ಆನೆಕೆರೆಯಲ್ಲಿ ಅಪರಿಚಿತ ಶವವೊಂದು ಕೊಳೆತು ಹೋಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಮೇಲ್ನೋಟಕ್ಕೆ ಗಂಡಸಿನ ಶವದಂತೆ ಹೋಲುತ್ತಿದ್ದು, ಆತ್ಮಹತ್ಯೆಯೋ ? ಅಥವಾ ಕೊಲೆ ಮಾಡಿ ಶವವನ್ನು ಎಸೆದು ಹೋಗಿದ್ದಾರೋ? ಎಂಬುದು ಖಚಿತವಾಗಿಲ್ಲ.

ಮೃತದೇಹ ಸಂಪೂರ್ಣ ಕೊಳೆತ್ತಿದ್ದು ಪೊಲೀಸ್ ತನಿಖೆಯ ಮೂಲಕ ಸತ್ಯಾಸತ್ಯತೆ ಹೊರ ಬರಬೇಕಿದೆ.

Edited By : Nirmala Aralikatti
Kshetra Samachara

Kshetra Samachara

12/01/2021 05:54 pm

Cinque Terre

10.16 K

Cinque Terre

0

ಸಂಬಂಧಿತ ಸುದ್ದಿ