ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಿಪರೀತ ಮದ್ಯಪಾನ ಸೇವನೆಯಿಂದ ವ್ಯಕ್ತಿ ಸಾವು!

ಕುಂದಾಪುರ:ಅತಿಯಾದ ಮದ್ಯ ಸೇವನೆಯಿಂದ ವ್ಯಕ್ತಿವೊರ್ವ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ಅಂಪಾರು ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು 40 ವರ್ಷದ ರಾಘವೇಂದ್ರ ಎಂದು ಗುರುತಿಸಲಾಗಿದ್ದು, ವಿಪರೀತ ಮದ್ಯಸೇವನೆ ಹಾಗೂ ಸರಿಯಾಗಿ ಆಹಾರ ಸೇವಿಸದೆ ದೈಹಿಕವಾಗಿ ಬಳಲಿದ್ದ ಕಾರಣ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಈ ಪ್ರಕರಣ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

09/05/2022 09:31 am

Cinque Terre

2.74 K

Cinque Terre

0

ಸಂಬಂಧಿತ ಸುದ್ದಿ