ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರದಲ್ಲಿ ನಕ್ಸಲರನ್ನು ವಶಕ್ಕೆ ಪಡೆದ ಪೊಲೀಸರು!

ಕುಂದಾಪುರ:ಕೇರಳದಲ್ಲಿ ಬಂಧಿತರಾದ ಭುವನಹಡ್ಲು ಗ್ರಾಮದ ಬಿ.ಜಿ ಕೃಷ್ಣಮೂರ್ತಿ ಮತ್ತು ಸಾವಿತ್ರಿ ಯಾನೆ ರಜಿತಾರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು,ಮೇ 20 ರ ತನಕ ಪೊಲೀಸ್ ಕಸ್ಟಡಿಗೆ ನೀಡಬೇಕೆಂದು ನ್ಯಾಯಾಲಯ ಆದೇಶ ಹೊರಡಿಸಿದೆ.

ಈ ಹಿಂದೆ 2006 ರಲ್ಲಿ ಕೆಲ ಪ್ರಕರಣಗಳ ಸಂಬಂಧ ಶಂಕಿತ ಆರೋಪಿ ವಿಚಾರಣೆಗೆ ಅಮಾಸೆಬೈಲು ಠಾಣೆಯಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದರು. ಒಟ್ಟಾರೆ ಚಿಕ್ಕಮಗಳೂರು ನ್ಯಾಯಾಂಗ ಬಂಧನದಲ್ಲಿದ್ದ ಈ ಇಬ್ಬರು ಆರೋಪಿಗಳನ್ನು ಮೇ 3 ರಂದು ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಂತರ ಸ್ಥಳ ಮಹಜರು ಮಾಡಿದ ನಂತರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು.ಇದೀಗ ಇಬ್ಬರನ್ನು ಪೊಲೀಸ್ ಕಸ್ಟಡಿ ವಿಚಾರಣೆ ನೀಡಿದ್ದು ಪೊಲೀಸ್ ಠಾಣೆ ಸುತ್ತಮುತ್ತ ವಿಶೇಷ ಪೊಲೀಸ್ ಭದ್ರತೆ ವಹಿಸಲಾಗಿದೆ.

Edited By : PublicNext Desk
Kshetra Samachara

Kshetra Samachara

12/05/2022 05:08 pm

Cinque Terre

4.68 K

Cinque Terre

0

ಸಂಬಂಧಿತ ಸುದ್ದಿ