ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ರಹ್ಮಾವರ: ಕಾರ್ಯಕ್ರಮಕ್ಕೆಂದು ಹೇಳಿ ಹೋಗಿದ್ದ ತಾಯಿ ಮಗಳು ನಾಪತ್ತೆ

ಬ್ರಹ್ಮಾವರ: ಮದುವೆ ನಿಶ್ಚಿತಾರ್ಥ ಕಾರ್ಯಕ್ರಮಕ್ಕೆಂದು ಹೇರೂರು ಗ್ರಾಮದಲ್ಲಿರುವ ಚಿಕ್ಕಪ್ಪನ ಮನೆಗೆ ಹೋಗಿದ್ದ ಮಂಗಳೂರಿನ ಉಳ್ಳಾಲ ಬಂಡಿಕೊಟ್ಯ ನಿವಾಸಿ ಪ್ರಥ್ವಿನಿ (32) ಎನ್ನುವ ಮಹಿಳೆ ತನ್ನ ನಾಲ್ಕೂವರೆ ವರ್ಷದ ಮಗಳು ಪುನರ್ವಿಯೊಂದಿಗೆ ಮೇ 13ರಿಂದ ನಾಪತ್ತೆಯಾಗಿದ್ದಾರೆ.

5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ದುಂಡು ಮುಖ, ದಪ್ಪ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಬಗ್ಗೆ ಮಾಹಿತಿ ದೊರೆತಲ್ಲಿ ಬ್ರಹ್ಮಾವರ ಪೊಲೀಸ್‌ ಠಾಣೆ (0820-2561044), ಪೊಲೀಸ್‌ ವೃತ್ತ ನಿರೀಕ್ಷಕರು (0820-2561966) ಅನ್ನು ಸಂಪರ್ಕಿಸಲು ಬ್ರಹ್ಮಾವರ ಪೊಲೀಸ್‌ ಠಾಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.

Edited By : PublicNext Desk
Kshetra Samachara

Kshetra Samachara

18/05/2022 10:38 am

Cinque Terre

4.09 K

Cinque Terre

0

ಸಂಬಂಧಿತ ಸುದ್ದಿ