ಕುಂದಾಪುರ: ಸರಕಾರಿ ಆಸ್ಪತ್ರೆಯಲ್ಲಿ ಡಿ ದರ್ಜೆ ನೌಕರರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಕುಂದಾಪುರದ ಲಕ್ಷ್ಮಣ (66) ಮನೆ ಕಟ್ಟಲು ತೆಗೆದ ಹಣಕಾಸಿನ ತೊಂದರೆಯಿಂದ ಮೇ 29ರಂದು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡವರು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.
Kshetra Samachara
31/05/2022 12:16 pm