ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ಆತ್ಮಹತ್ಯೆ

ಕಾರ್ಕಳ: ಅನಾರೋಗ್ಯದಿಂದ ಬಳಲುತ್ತಿದ್ದ ಎರ್ಲಪ್ಪಾಡಿ ಗೋವಿಂದೂರಿನ ಕುಟ್ಟಿ ಸಾಲಿಯಾನ್(72) ಎಂಬುವರು ಬೈಲೂರಿನಲ್ಲಿ ತಾನು ದುಡಿಯುತ್ತಿದ್ದ ಅಂಗಡಿ ಸಮೀಪ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೀರೆ ಗ್ರಾಮದಲ್ಲಿ ಮಗಳ ಮನೆಯಲ್ಲಿ ವಾಸವಾಗಿದ್ದ ಅವರು ಅಸ್ತಮಾ ಮತ್ತು ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದರು. ಅನಾರೋಗ್ಯದಿಂದ ಜಿಗುಪ್ಸೆಗೊಂಡು ಅವರು ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.ಕಾರ್ಕಳ ನಗರ ಠಾಣೆಯಲ್ಲಿ ಕೇಸು ದಾಖಲಾಗಿದೆ.

Edited By : PublicNext Desk
Kshetra Samachara

Kshetra Samachara

06/06/2022 10:40 am

Cinque Terre

2.59 K

Cinque Terre

0

ಸಂಬಂಧಿತ ಸುದ್ದಿ