ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಾಪುರ: ಕಟ್ಟೆ ಭೋಜಣ್ಣ ಆತ್ಮಹತ್ಯೆ ಪ್ರಕರಣ: ಆರೋಪಿ ಜಾಮೀನು ಅರ್ಜಿ ಹೈಕೋರ್ಟ್ ನಲ್ಲೂ ತಿರಸ್ಕೃತ

ಕುಂದಾಪುರ: ಕುಂದಾಪುರದ ಉದ್ಯಮಿ ಕಟ್ಟೆ ಭೋಜಣ್ಣ (79) ಅತ್ಮಹತ್ಯೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಂಧಿತ ಆರೋಪಿ ಮೊಳಹಳ್ಳಿ ಗಣೇಶ್ ಶೆಟ್ಟಿ ಜಾಮೀನಿಗಾಗಿ ಹೈಕೋರ್ಟ್‌ಗೆ ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿ ಎಚ್.ಪಿ. ಸಂದೇಶ್ ತಿರಸ್ಕರಿಸಿದ್ದಾರೆ.

ಇದಕ್ಕೂ ಮುನ್ನ ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

Edited By : PublicNext Desk
Kshetra Samachara

Kshetra Samachara

28/06/2022 11:02 am

Cinque Terre

3.62 K

Cinque Terre

0

ಸಂಬಂಧಿತ ಸುದ್ದಿ