ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹೆಬ್ರಿ: ಚಾಲಕನ‌ ನಿಯಂತ್ರಣ ತಪ್ಪಿದ ಕಾರು ಚರಂಡಿಗೆ ಬಿದ್ದು ಜಖಂ

ಹೆಬ್ರಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಬದಿಯ ಚರಂಡಿಗೆ ಬಿದ್ದು ಜಖಂಗೊಂಡ ಘಟನೆ ಹೆಬ್ರಿ ತಾಲೂಕಿನ ಮುದ್ರಾಡಿ ಬಳಿ ಗುರುವಾರ ಸಂಜೆ ನಡೆದಿದೆ.

ಮಾರುತಿ ಆಲ್ಟೋ k10 ಕಾರು ಮುನಿಯಾಲಿನಿಂದ ಮುದ್ರಾಡಿ ಕಡೆಗೆ ಸಾಗುತಿತ್ತು. ಎದುರಿನಿಂದ ವೇಗವಾಗಿ ಬಂದ ವಾಹನವನ್ನು ತಪ್ಪಿ ಸುವ ಭರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದಿದೆ ಎನ್ನಲಾಗಿದೆ. ಈ ಘಟನೆಯಿಂದ ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ

Edited By : PublicNext Desk
Kshetra Samachara

Kshetra Samachara

15/09/2022 08:34 pm

Cinque Terre

2.6 K

Cinque Terre

0

ಸಂಬಂಧಿತ ಸುದ್ದಿ