ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಸಚಿವ ಮಾಧುಸ್ವಾಮಿ ಶ್ರೀ ಕೃಷ್ಣಮಠಕ್ಕೆ ಭೇಟಿ, ದೇವರ ದರ್ಶನ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಕಾನೂನು ಮತ್ತು ಸಂಸದೀಯ ಸಚಿವ ಜೆ.ಪಿ.ಮಾಧುಸ್ವಾಮಿ ಭೇಟಿ ನೀಡಿದರು.

ಕುಟುಂಬ ಸಮೇತರಾಗಿ ಮಠಕ್ಕೆ ಆಗಮಿಸಿದ ಸಚಿವರು, ದೇವರ ದರ್ಶನ ಪಡೆದು ಪುರೋಹಿತ ಲಕ್ಷ್ಮೀಶಾಚಾರ್ಯ ಅವರಿಂದ ಪ್ರಸಾದ

ಸ್ವೀಕರಿಸಿದರು.

ಇದಕ್ಕೂ ಮುನ್ನ ಸಚಿವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಶಾಸಕ ಕೆ.ರಘುಪತಿ ಭಟ್,ವ್ಯವಸ್ಥಾಪಕ ಗೋವಿಂದ್ರಾಜ್ , ಪಿಆರ್ ಒ ಶ್ರೀಶ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.

Edited By : Nirmala Aralikatti
Kshetra Samachara

Kshetra Samachara

25/11/2020 05:21 pm

Cinque Terre

13.3 K

Cinque Terre

0

ಸಂಬಂಧಿತ ಸುದ್ದಿ