ಉಡುಪಿ: ಮಡಿವಾಳ ಮಾಚಿದೇವ ಜಯಂತಿ ಆಚರಣೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆಯಿತು.ಜಿಲ್ಲಾಧಿಕಾರಿ ಜಿ.ಜಗದೀಶ್ ಅವರು ಮಾಚಿದೇವ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು. ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಹಾಗೂ ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಮಾಜ ಬಾಂಧವರು ಉಪಸ್ಥಿತರಿದ್ದರು.
Kshetra Samachara
02/02/2021 03:46 pm