ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಉಪ್ಪೂರು "ಸ್ಪಂದನ" ವಸತಿ ಶಾಲೆಯಲ್ಲಿ ಜನ್ಮದಿನ ಆಚರಿಸಿದ ಶಾಸಕ ರಘುಪತಿ ಭಟ್

ಉಡುಪಿ: ಉಪ್ಪೂರು ಸ್ಪಂದನ ಬೌದ್ಧಿಕ ದಿವ್ಯಾಂಗರ ವಸತಿ ಶಾಲೆಯಲ್ಲಿ ಶಾಸಕ ಕೆ. ರಘುಪತಿ ಭಟ್ ತಮ್ಮ 52ನೇ ಜನ್ಮದಿನ ಆಚರಿಸಿದರು.

ಈ ಸಂದರ್ಭ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ, ಉಪ್ಪೂರು ಗ್ರಾಪಂ ಅಧ್ಯಕ್ಷ ಕೃಷ್ಣರಾಜ್ ಕೋಟ್ಯಾನ್, ಉಪಾಧ್ಯಕ್ಷೆ ವಿದ್ಯಾ ಆಚಾರ್, ಕಲ್ಯಾಣಪುರ ಮಹಾಶಕ್ತಿ ಕೇಂದ್ರ ಅಧ್ಯಕ್ಷ ಪ್ರದೀಪ್ ಮಧ್ಯಸ್ಥ, ನಗರಾಭಿವೃದ್ಧಿ ಪ್ರಾಧಿಕಾರ ಸದಸ್ಯ ಪ್ರವೀಣ್ ಶೆಟ್ಟಿ ಕಪ್ಪೆಟ್ಟು, ಅಕ್ರಮ-ಸಕ್ರಮ ಸಮಿತಿ ಸದಸ್ಯ ರಾಜು ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.

Edited By : Nagaraj Tulugeri
Kshetra Samachara

Kshetra Samachara

24/02/2021 10:30 pm

Cinque Terre

4.23 K

Cinque Terre

0

ಸಂಬಂಧಿತ ಸುದ್ದಿ