ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಕೃಷ್ಣಾಪುರ ಮಠದ ಚತುರ್ಥ ಪರ್ಯಾಯ ಮಹೋತ್ಸವದ ಪೂರ್ವಭಾವಿ ಸಭೆ

ಉಡುಪಿ: ಶ್ರೀ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿತಿಯಲ್ಲಿ ಕೃಷ್ಣಾಪುರ ಮಠದಲ್ಲಿ ಇಂದು ಚತುರ್ಥ ಪರ್ಯಾಯ ಮಹೋತ್ಸವದ ಪೂರ್ವಭಾವಿ ಸಭೆ ನಡೆಯಿತು.ಸಭೆಯಲ್ಲಿ ಶಾಸಕರಾದ ಕೆ. ರಘುಪತಿ ಭಟ್ ರವರು ಭಾಗವಹಿಸಿ ಪರ್ಯಾಯ ನಡೆಸುವ ಬಗ್ಗೆ ಸಲಹೆ ಸೂಚನೆಗಳನ್ನು ನೀಡಿದರು.

Edited By : PublicNext Desk
Kshetra Samachara

Kshetra Samachara

27/08/2021 04:55 pm

Cinque Terre

2.04 K

Cinque Terre

0

ಸಂಬಂಧಿತ ಸುದ್ದಿ