ಉಡುಪಿ: ಶ್ರೀಕೃಷ್ಣಮಠದಲ್ಲಿ ದೀಪಾವಳಿಯ ಪ್ರಯುಕ್ತ ಜಲ ಪೂರಣ ಗಂಗಾ ಪೂಜೆ
ಉಡುಪಿ: ಶ್ರೀಕೃಷ್ಣಮಠದಲ್ಲಿ ದೀಪಾವಳಿಯ ಪ್ರಯುಕ್ತ ಜಲ ಪೂರಣ ಗಂಗಾ ಪೂಜೆ ನಡೆಯಿತು.ಪೂಜೆಯನ್ನು ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಮುದರಗಡಿ ಲಕ್ಷ್ಮೀಶ ಆಚಾರ್ಯರು ನೆರವೇರಿಸಿದರು.
ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ಸುದ್ದಿಯನ್ನು ವೀಕ್ಷಿಸಿ