ಉಡುಪಿ: ಈಶಾವಾಸ್ಯ ಪ್ರತಿಷ್ಠಾನ (ರಿ), ಉಡುಪಿ - ಬೆಂಗಳೂರು ಮತ್ತು ಬನ್ನಂಜೆ ಗೋವಿಂದಾಚಾರ್ಯರ ಶಿಷ್ಯವೃಂದ ಪ್ರಾಯೋಜಿತ ಸಂಸ್ಮರಣೋತ್ಸವ "ಮುಂಜಾನೆಯಿಂದ ಸಂಜೆಯ ತನಕ" ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯರ ಆರಾಧನೋತ್ಸವ ಕಾರ್ಯಕ್ರಮ ಇಂದು ನಡೆಯಿತು. ಶಾಸಕ ಕೆ. ರಘುಪತಿ ಭಟ್ ರವರು ಭಾಗವಹಿಸಿ ಕಾರ್ಯಕ್ರಮ ಉದ್ಘಾಟಿಸಿ ಬನ್ನಂಜೆ ಗೋವಿಂದಾಚಾರ್ಯರ ಪುತ್ಥಳಿ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಬನ್ನಂಜೆ ಗೋವಿಂದಾಚಾರ್ಯರ ಅಧ್ಯಾತ್ಮ ಶಿಷ್ಯ ನಾರಸಿಂಹ ನಿಕೊಲಾಯ್, ಬಾಲಾಜಿ ರಾಘವೇಂದ್ರ ಆಚಾರ್ ಉಪಸ್ಥಿತರಿದ್ದರು.
Kshetra Samachara
03/12/2021 11:25 am