ಮಟಪಾಡಿ: ಬ್ರಹ್ಮಾವರ ಸಮೀಪದ ಮಟಪಾಡಿ ಚಂಡಿಕಾ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಕಾರ್ತೀಕ ದೀಪೋತ್ಸವವು ವಿಜೃಂಭಣೆಯಿಂದ ನಡೆಯಿತು.
ನೂರಾರು ಭಕ್ತರು ಕಾರ್ತೀಕ ದೀಪೋತ್ಸವದಲ್ಲಿ ಪಾಲ್ಗೊಂಡರು.ಉತ್ಸವದ ಪ್ರಯುಕ್ತ ಸ್ಥಳೀಯ ಭಜನಾ ತಂಡದಿಂದ ಭಜನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಉತ್ಸವದ ಕೊನೆಗೆ ಶ್ರೀದೇವರಿಗೆ ಮಹಾಮಂಗಳಾರತಿ ನಡೆಯಿತು.
Kshetra Samachara
04/12/2021 08:58 pm