ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ವಿಶ್ವಾರ್ಪಣಮ್ ಪ್ರಯುಕ್ತ ಕೃಷ್ಣಮಠದ ರಾಜಾಂಗಣದಲ್ಲಿ ಭರತನಾಟ್ಯ ವೈಭವ

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದ ನರಹರಿತೀರ್ಥ ವೇದಿಕೆಯಲ್ಲಿ,ಅದಮಾರು ನರಹರಿತೀರ್ಥ ಸಂಸ್ಥಾನದ ಶ್ರೀವಿಶ್ವಪ್ರಿಯತೀರ್ಥ ಶ್ರೀಪಾದರ ಪ್ರಿಯಶಿಷ್ಯರಾದ ಶ್ರೀಈಶಪ್ರಿಯತೀರ್ಥ ಶ್ರೀಪಾದರ ಪ್ರಥಮ ಪರ್ಯಾಯಾವಧಿಯ ದೀಕ್ಷಾ ಸಮಾಪನ "ವಿಶ್ವಾರ್ಪಣಮ್" ಉತ್ಸವದಲ್ಲಿ,ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ,ಬೆಂಗಳೂರಿನ ವಿI ಪ್ರವೀಣ್ ಕುಮಾರ್ ಮತ್ತು ಬಳಗದವರಿಂದ ಭರತನಾಟ್ಯ ನಡೆಯಿತು.

Edited By : PublicNext Desk
Kshetra Samachara

Kshetra Samachara

16/12/2021 09:46 pm

Cinque Terre

2.1 K

Cinque Terre

0

ಸಂಬಂಧಿತ ಸುದ್ದಿ