ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸೌಕೂರು: "ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ " ಕುರಿತು ಮಾಹಿತಿ ಕಾರ್ಯಕ್ರಮ

ಸೌಕೂರು: ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಗುಲ್ವಾಡಿ ಹಾಗೂ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆ ಉಡುಪಿಯ ಸಮುದಾಯ ಆರೋಗ್ಯ ವಿಭಾಗದ ವತಿಯಿಂದ "ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ " ವಿಷಯದ ಬಗ್ಗೆ ಮಾಹಿತಿ ಕಾರ್ಯಕ್ರಮವು ಸೌಕೂರಿನಲ್ಲಿ ನಡೆಯಿತು.

ಬಾಳಿಗಾ ಸಂಸ್ಥೆಯ ಆಡಳಿತಾಧಿಕಾರಿ, ಆಪ್ತಸಮಾಲೋಚಕಿ ಶ್ರೀಮತಿ ಸೌಜನ್ಯ ಶೆಟ್ಟಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಹಟ್ಟಿಯಂಗಡಿ ವಲಯದ ಮೇಲ್ವಿಚಾರಕ ವೆಂಕಟೇಶ್ ಎಸ್ ನಾಯ್ಕ್ ಗುಲ್ವಾಡಿ, ಒಕ್ಕೂಟದ ಅಧ್ಯಕ್ಷರಾದ ಜಯಕರ ಪೂಜಾರಿ ಗುಲ್ವಾಡಿ ಒಕ್ಕೂಟದ ಸೇವಾಪ್ರತಿನಿಧಿ ರೀತಾ ದೇವಾಡಿಗ ಒಕ್ಕೂಟದ ಪದಾಧಿಕಾರಿಗಳು ಮತ್ತು ಪ್ರಗತಿ ಬಂಧು ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

20/12/2021 06:55 pm

Cinque Terre

2.03 K

Cinque Terre

0

ಸಂಬಂಧಿತ ಸುದ್ದಿ