ಉಡುಪಿ: ನಿನ್ನೆಯಿಂದ ಉಡುಪಿ ಪ್ರವಾಸದಲ್ಲಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕೆರಂದ್ಲಾಜೆಯವರು ಇಂದು ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದರು.
ಸಚಿವರನ್ನು ಮಠದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು.ನಂತರ ಶೋಭಾ ಕರಂದ್ಲಾಜೆ ಶ್ರೀಕೃಷ್ಣನ ದರ್ಶನ ಪಡೆದರು.ಈ ಸಂದರ್ಭ ಮಠದ ವ್ಯವಸ್ಥಾಪಕರು ,ಬಿಜೆಪಿ ಮುಖಂಡರು ಉಪಸ್ಥಿತರಿದ್ದರು.
Kshetra Samachara
23/12/2021 12:02 pm