ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಛಾಯಾಚಿತ್ರ ಪತ್ರಕರ್ತ ಆಸ್ಟ್ರೋ ಮೋಹನ್ ಗೆ ಬಂಡಾಪುರ ಮುನಿರಾಜು ಸ್ಮಾರಕ ಪ್ರಶಸ್ತಿ

ಉಡುಪಿ: ಉದಯವಾಣಿಯ ಹಿರಿಯ ಪತ್ರಿಕಾ ಛಾಯಾಗ್ರಾಹಕ ಆಸ್ಟ್ರೊ ಮೋಹನ್ ಅವರು ಕಲ್ಬುರ್ಗಿಯಲ್ಲಿ ಜ 4 ರಂದು ಜರಗಿದ 36 ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಕೊಡಮಾಡುವ ಬಂಡಾಪುರ ಮುನಿರಾಜು ಸ್ಮಾರಕ ಪ್ರಶಸ್ತಿ ಸ್ವೀಕರಿಸಿದರು. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.ತಮ್ಮ ಛಾಯಾಚಿತ್ರಗಳಿಗಾಗಿ ಆಸ್ಟ್ರೋ ಮೋಹನ್ ಈಗಾಗಲೇ ಹಲವು ರಾಷ್ಟ್ರ ,ಅಂತಾರಾಷ್ಟ್ರೀಯ ಮಟ್ಟದ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

Edited By : PublicNext Desk
Kshetra Samachara

Kshetra Samachara

04/01/2022 05:58 pm

Cinque Terre

890

Cinque Terre

0

ಸಂಬಂಧಿತ ಸುದ್ದಿ