ಬ್ರಹ್ಮಾವರ: ಉಡುಪಿ ವಿಧಾನಸಭಾ ಕ್ಷೇತ್ರದ ನೀಲಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ನೀಲಾವರ ಶ್ರೀ ಮಹಿಷಮರ್ದಿನಿ ದೇವಸ್ಥಾನದ ರಥಬೀದಿ ಬಳಿಯ ನದಿದಂಡೆ ಸಂರಕ್ಷಣಾ ತಡೆಗೋಡೆ, ಪಾರ್ಕಿಂಗ್, ಸ್ನಾನಘಟ್ಟ ಹಾಗೂ ಪ್ರೇಕ್ಷಣೀಯ ಸ್ಥಳ ನಿರ್ಮಾಣ ಕಾಮಗಾರಿಗೆ ಶಾಸಕರಾದ ಕೆ. ರಘುಪತಿ ಭಟ್ ರವರ ಶಿಫಾರಸ್ಸಿನ ಮೇರೆಗೆ ಅನುದಾನ ಮಂಜೂರಾಗಿದೆ. ಇಂದು ಶಾಸಕರಾದ ಕೆ. ರಘುಪತಿ ಭಟ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
Kshetra Samachara
04/04/2022 12:39 pm