ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬ್ಯಾರಿಸ್ ಶಾಲೆ ಬೀಳ್ಕೊಡುಗೆ ಸಮಾರಂಭ

ಕುಂದಾಪುರ ತಾಲೂಕಿನ ಕೋಡಿ ಬ್ಯಾರಿಸ್ ಪಬ್ಲಿಕ್ ಸ್ಕೂಲ್ ನಲ್ಲಿ 10 ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭ ಹಾಗೂ ಮಾಂಟೆಸ್ಸರಿ ವಿದ್ಯಾರ್ಥಿಗಳ ಘಟಿಕೋತ್ಸವ ಕಾರ್ಯಕ್ರಮ ನೆಡೆಯಿತು.

ಈ ಕಾರ್ಯಕ್ರಮಕ್ಕೆ ಅತಿಥಿಯಾಗಿ ಆಗಮಿಸಿದ ಶಾಲಾ ವಿಶ್ವಸ್ಥ ಮಂಡಳಿ ಟ್ರಸ್ಟಿ ಅಬೂಬಕರ್ ಸಿದ್ದಿಕ್ ಮಾತನಾಡಿ ವಿದ್ಯಾರ್ಥಿಗಳು ನೈತಿಕ ಮೌಲ್ಯ ಹಾಗೂ ಸಂಸ್ಕೃತಿಗಳನ್ನು ಅಡವಳಿಸಿಕೊಳ್ಳಬೇಕು ಹಾಗಾದ್ರೆ ಮಾತ್ರ ಉತ್ತಮ ವಿದ್ಯಾರ್ಥಿಗಳಾಗಿ ರಾಷ್ಟ್ರದ ನಿರ್ಮಾಣದಲ್ಲಿ ಕೈಜೋಡಿಸಿಬಹುದು ಎಂದರು.

ಹಾಗೇ ಶಾಲಾ ಪ್ರಾಂಶುಪಾಲರಾದ ದೋಮ ಚಂದ್ರಶೇಖರ ಮಾತನಾಡಿ ವಿದ್ಯಾರ್ಥಿಗಳಲ್ಲಿರುವ ಪ್ರತಿಭೆಯನ್ನು ಗುರುತಿಸಬೇಕು ಹಾಗೂ ಅವರ ಮನೋಭಾವವನ್ನು ಅರಿತು ಅದಕ್ಕೆ ಪ್ರೋತ್ಸಾಹ ನೀಡಬೇಕು ಎಂದರು. ಈ ಸಂದರ್ಭದಲ್ಲಿ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಸಮೂಹ ಶಿಕ್ಷಣ ಸಂಸ್ಥೆ ಮುಖ್ಯಸ್ಥ ಸಿದ್ದಪ್ಪ ಕೆ. ಎಸ್. ಡಾ. ಫಿದೋರ್ಸ್, ಡಾ. ಶಮೀರ್, ಶಾಲಾಭಿವೃದ್ಧಿ ಸಮಿತಿ ಸದಸ್ಯರಾದ ಹಾಜಿ ಅಬೂಶೇಖ್, ಮುಸ್ತರೀನ್ ಇನ್ನಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

05/04/2022 08:49 am

Cinque Terre

598

Cinque Terre

0

ಸಂಬಂಧಿತ ಸುದ್ದಿ