ಉಡುಪಿ: ಸಗ್ರಿ ಶ್ರೀ ವಾಸುಕಿ ಸುಬ್ರಮಣ್ಯ ದೇವಸ್ಥಾನದ ಅಷ್ಟಬಂಧ ಬ್ರಹ್ಮಕಲಶೋತ್ಸವ ನಾಗಮಂಡಲೋತ್ಸವ 08-04-2022 ರಿಂದ 11-04-2022 ರ ವರೆಗೆ ನಡೆಯಲಿದೆ.ಈ ಪ್ರಯುಕ್ತ ಇಂದು ಧರ್ಮ ಸಭೆ ನಡೆಯಿತು.
ಧರ್ಮ ಸಭೆಯಲ್ಲಿ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭತೀರ್ಥ ಶ್ರೀಪಾದರು ಆಶೀರ್ವಚನ ನೀಡಿದರು.
ಶಾಸಕರಾದ ಶ್ರೀ ಕೆ. ರಘುಪತಿ ಭಟ್ ರವರು ಭಾಗವಹಿಸಿದರು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆ,ಶಾಸಕ ರಘುಪತಿ ಭಟ್ ಮತ್ತಿತರರು ಉಪಸ್ಥಿತರಿದ್ದರು.
Kshetra Samachara
09/04/2022 09:35 pm