ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ ಜಿಲ್ಲಾ 15ನೇ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ

ಕುಂದಾಪುರ :ಕನ್ನಡ ಸಾಹಿತ್ಯ ಪರಿಷತ್ ಆಶ್ರಯ ಉಡುಪಿ ಜಿಲ್ಲಾ 15 ನೇ ಸಾಹಿತ್ಯ ಸಮ್ಮೇಳನವನ್ನು ಹಿರಿಯ ಜಾನಪದ ವಿದ್ವಾಂಸ ವಿ. ನಾವಡ ಜ್ಯೋತಿಯನ್ನು ಬೆಳಗಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾಡುವ ಮೂಲಕ ಮೂರು ದಿನಗಳ ಸಾಹಿತ್ಯ ಹಬ್ಬಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ,ನಾಡೋಜ ಡಾ. ಮಹೇಶ್ ಜೋಶಿ, ಇನ್ನಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

14/04/2022 04:16 pm

Cinque Terre

1.24 K

Cinque Terre

0

ಸಂಬಂಧಿತ ಸುದ್ದಿ